caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 128

ಮಕ್ಕಾ · ಅವತರಣ ಕ್ರಮ 39 · 7:128

قَالَ مُوسَىٰ لِقَوْمِهِ ٱسْتَعِينُوا۟ بِٱللَّهِ وَٱصْبِرُوٓا۟ إِنَّ ٱلْأَرْضَ لِلَّهِ يُورِثُهَا مَن يَشَآءُ مِنْ عِبَادِهِۦ وَٱلْعَٰقِبَةُ لِلْمُتَّقِينَ

Kannada Translation - Hamza Buturಮೂಸಾ ತಮ್ಮ ಜನರಿಗೆ ಹೇಳಿದರು: “ನೀವು ಅಲ್ಲಾಹನಲ್ಲಿ ಸಹಾಯ ಬೇಡಿರಿ ಮತ್ತು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಭೂಮಿ ಅಲ್ಲಾಹನಿಗೆ ಸೇರಿದ್ದು. ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅವನು ಅದನ್ನು ಉತ್ತರಾಧಿಕಾರವಾಗಿ ನೀಡುತ್ತಾನೆ. ಉತ್ತಮ ಅಂತ್ಯವಿರುವುದು ದೇವಭಯವುಳ್ಳವರಿಗೆ ಮಾತ್ರ.”
Looking for a topic? Try the meaning search — your question is scanned across all 6,236 verses.
ಭಾಷೆ — 70