caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 129

ಮಕ್ಕಾ · ಅವತರಣ ಕ್ರಮ 39 · 7:129

قَالُوٓا۟ أُوذِينَا مِن قَبْلِ أَن تَأْتِيَنَا وَمِنۢ بَعْدِ مَا جِئْتَنَا قَالَ عَسَىٰ رَبُّكُمْ أَن يُهْلِكَ عَدُوَّكُمْ وَيَسْتَخْلِفَكُمْ فِى ٱلْأَرْضِ فَيَنظُرَ كَيْفَ تَعْمَلُونَ

Kannada Translation - Hamza Buturಅವರು ಹೇಳಿದರು: “ನೀವು ನಮ್ಮ ಬಳಿಗೆ (ಸಂದೇಶವಾಹಕರಾಗಿ) ಬರುವ ಮೊದಲು ಮತ್ತು ನೀವು ನಮ್ಮ ಬಳಿಗೆ (ಸಂದೇಶವಾಹಕರಾಗಿ) ಬಂದ ಬಳಿಕವೂ ನಾವು ಹಿಂಸೆಗೆ ಗುರಿಯಾಗಿದ್ದೇವೆ.” ಮೂಸಾ ಹೇಳಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮ ವೈರಿಯನ್ನು ನಾಶ ಮಾಡಿ, ನಿಮ್ಮನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಬಹುದು. ನಂತರ ನೀವು ಹೇಗೆ ಕಾರ್ಯವೆಸಗುತ್ತೀರಿ ಎಂದು ಅವನು ನೋಡುವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70