caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 13

ಮಕ್ಕಾ · ಅವತರಣ ಕ್ರಮ 39 · 7:13

قَالَ فَٱهْبِطْ مِنْهَا فَمَا يَكُونُ لَكَ أَن تَتَكَبَّرَ فِيهَا فَٱخْرُجْ إِنَّكَ مِنَ ٱلصَّٰغِرِينَ

Kannada Translation - Hamza Buturಅಲ್ಲಾಹು ಹೇಳಿದನು: “ಇಲ್ಲಿಂದ ಇಳಿದುಹೋಗು. ಇಲ್ಲಿ ನಿನಗೆ ಅಹಂಕಾರದಿಂದ ವರ್ತಿಸಲು ಅಧಿಕಾರವಿಲ್ಲ. ಹೊರಡು! ನಿಶ್ಚಯವಾಗಿಯೂ ನೀನು ಅಪಮಾನಿತರಲ್ಲಿ ಸೇರಿದವನಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70