فَإِذَا جَآءَتْهُمُ ٱلْحَسَنَةُ قَالُوا۟ لَنَا هَٰذِهِۦ وَإِن تُصِبْهُمْ سَيِّئَةٌ يَطَّيَّرُوا۟ بِمُوسَىٰ وَمَن مَّعَهُۥٓ أَلَآ إِنَّمَا طَٰٓئِرُهُمْ عِندَ ٱللَّهِ وَلَٰكِنَّ أَكْثَرَهُمْ لَا يَعْلَمُونَ
Kannada Translation - Hamza Buturಅವರಿಗೆ ಒಳಿತುಂಟಾದರೆ, “ಇದು ನಮ್ಮ ಸಿಗಬೇಕಾದ ಹಕ್ಕು” ಎಂದು ಅವರು ಹೇಳುತ್ತಾರೆ. ಅವರಿಗೆ ಕೆಡುಕು ಬಾಧಿಸಿದರೆ ಮೂಸಾ ಮತ್ತು ಅವರ ಅನುಯಾಯಿಗಳನ್ನು ಅಪಶಕುನವಾಗಿ ಕಾಣುತ್ತಾರೆ. ತಿಳಿಯಿರಿ! ಅವರ ಶಕುನವು ಅಲ್ಲಾಹನ ಬಳಿಯಲ್ಲಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.