وَقَالُوا۟ مَهْمَا تَأْتِنَا بِهِۦ مِنْ ءَايَةٍ لِّتَسْحَرَنَا بِهَا فَمَا نَحْنُ لَكَ بِمُؤْمِنِينَ
Kannada Translation - Hamza Buturಅವರು ಹೇಳಿದರು: “ನೀನು ನಮ್ಮನ್ನು ಮೋಡಿ ಮಾಡಲು ಯಾವುದೇ ದೃಷ್ಟಾಂತವನ್ನು ತಂದರೂ ನಾವು ನಿನ್ನಲ್ಲಿ ವಿಶ್ವಾಸವಿಡುವುದಿಲ್ಲ.”
وَقَالُوا۟ مَهْمَا تَأْتِنَا بِهِۦ مِنْ ءَايَةٍ لِّتَسْحَرَنَا بِهَا فَمَا نَحْنُ لَكَ بِمُؤْمِنِينَ