فَأَرْسَلْنَا عَلَيْهِمُ ٱلطُّوفَانَ وَٱلْجَرَادَ وَٱلْقُمَّلَ وَٱلضَّفَادِعَ وَٱلدَّمَ ءَايَٰتٍ مُّفَصَّلَٰتٍ فَٱسْتَكْبَرُوا۟ وَكَانُوا۟ قَوْمًا مُّجْرِمِينَ
Kannada Translation - Hamza Buturಆಗ ನಾವು ಅವರ ವಿರುದ್ಧ ಪ್ರವಾಹ, ಮಿಡತೆ, ಹೇನು, ಕಪ್ಪೆಗಳು ಮತ್ತು ರಕ್ತವನ್ನು ಸ್ಪಷ್ಟ ದೃಷ್ಟಾಂತಗಳಾಗಿ ಕಳುಹಿಸಿದೆವು. ಆದರೆ ಅವರು ಅಹಂಕಾರದಿಂದ ವರ್ತಿಸಿದರು. ಅವರು ಅಪರಾಧವೆಸಗಿದ ಜನರಾಗಿದ್ದರು.