caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 134

ಮಕ್ಕಾ · ಅವತರಣ ಕ್ರಮ 39 · 7:134

وَلَمَّا وَقَعَ عَلَيْهِمُ ٱلرِّجْزُ قَالُوا۟ يَٰمُوسَى ٱدْعُ لَنَا رَبَّكَ بِمَا عَهِدَ عِندَكَ لَئِن كَشَفْتَ عَنَّا ٱلرِّجْزَ لَنُؤْمِنَنَّ لَكَ وَلَنُرْسِلَنَّ مَعَكَ بَنِىٓ إِسْرَٰٓءِيلَ

Kannada Translation - Hamza Buturಶಿಕ್ಷೆಯು ಅವರ ಮೇಲೆರಗಿದಾಗ ಅವರು ಹೇಳಿದರು: “ಓ ಮೂಸಾ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ನೀಡಿದ ಭರವಸೆಯಂತೆ ನೀವು ಅವನನ್ನು ಕರೆದು ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ನಿವಾರಿಸಿದರೆ ನಾವು ಖಂಡಿತ ವಿಶ್ವಾಸವಿಡುವೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಖಂಡಿತ ನಿಮ್ಮ ಜೊತೆಗೆ ಕಳುಹಿಸಿಕೊಡುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70