فَلَمَّا كَشَفْنَا عَنْهُمُ ٱلرِّجْزَ إِلَىٰٓ أَجَلٍ هُم بَٰلِغُوهُ إِذَا هُمْ يَنكُثُونَ
Kannada Translation - Hamza Buturಆದರೆ ಅವರು ತಲುಪಬೇಕಾದ ಒಂದು ಅವಧಿಯ ತನಕ ನಾವು ಅವರಿಂದ ಶಿಕ್ಷೆಯನ್ನು ನಿವಾರಿಸಿದಾಗ, ಅಗೋ ಅವರು ಮಾತು ತಪ್ಪುತ್ತಿದ್ದಾರೆ.
فَلَمَّا كَشَفْنَا عَنْهُمُ ٱلرِّجْزَ إِلَىٰٓ أَجَلٍ هُم بَٰلِغُوهُ إِذَا هُمْ يَنكُثُونَ