caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 136

ಮಕ್ಕಾ · ಅವತರಣ ಕ್ರಮ 39 · 7:136

فَٱنتَقَمْنَا مِنْهُمْ فَأَغْرَقْنَٰهُمْ فِى ٱلْيَمِّ بِأَنَّهُمْ كَذَّبُوا۟ بِـَٔايَٰتِنَا وَكَانُوا۟ عَنْهَا غَٰفِلِينَ

Kannada Translation - Hamza Buturಆದ್ದರಿಂದ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟೆವು. ಏಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70