caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 137

ಮಕ್ಕಾ · ಅವತರಣ ಕ್ರಮ 39 · 7:137

وَأَوْرَثْنَا ٱلْقَوْمَ ٱلَّذِينَ كَانُوا۟ يُسْتَضْعَفُونَ مَشَٰرِقَ ٱلْأَرْضِ وَمَغَٰرِبَهَا ٱلَّتِى بَٰرَكْنَا فِيهَا وَتَمَّتْ كَلِمَتُ رَبِّكَ ٱلْحُسْنَىٰ عَلَىٰ بَنِىٓ إِسْرَٰٓءِيلَ بِمَا صَبَرُوا۟ وَدَمَّرْنَا مَا كَانَ يَصْنَعُ فِرْعَوْنُ وَقَوْمُهُۥ وَمَا كَانُوا۟ يَعْرِشُونَ

Kannada Translation - Hamza Buturದಬ್ಬಾಳಿಕೆಗೆ ಗುರಿಯಾದ ಜನರನ್ನು (ಇಸ್ರಾಯೇಲ್ ಮಕ್ಕಳನ್ನು) ನಾವು ಸಮೃದ್ಧಗೊಳಿಸಿದ ಭೂಮಿಯ ಪೂರ್ವ ಮತ್ತು ಪಶ್ಚಿಮ ಭಾಗಗಳ ಉತ್ತರಾಧಿಕಾರಿಗಳಾಗಿ ಮಾಡಿದೆವು. ಇಸ್ರಾಯೇಲ್ ಮಕ್ಕಳು ತಾಳ್ಮೆ ತೋರಿದ ಕಾರಣ ಅವರಿಗೆ ಸಂಬಂಧಿಸಿದ ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತಮ ವಚನವು ನೆರವೇರಿತು. ಫರೋಹ ಮತ್ತು ಅವನ ಜನರು ನಿರ್ಮಿಸಿದ್ದನ್ನು ಮತ್ತು ಅವರು ಎತ್ತರಿಸಿ ಕಟ್ಟಿದ್ದನ್ನು ನಾವು ನಾಶ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70