caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 140

ಮಕ್ಕಾ · ಅವತರಣ ಕ್ರಮ 39 · 7:140

قَالَ أَغَيْرَ ٱللَّهِ أَبْغِيكُمْ إِلَٰهًا وَهُوَ فَضَّلَكُمْ عَلَى ٱلْعَٰلَمِينَ

Kannada Translation - Hamza Buturಮೂಸಾ ಕೇಳಿದರು: “ಅಲ್ಲಾಹು ನಿಮ್ಮನ್ನು ಸರ್ವಲೋಕಗಳ ಜನರಿಗಿಂತ ಶ್ರೇಷ್ಠಗೊಳಿಸಿರುವಾಗ, ನಾನು ಅವನಲ್ಲದ ಬೇರೆ ದೇವರನ್ನು ನಿಮಗಾಗಿ ಹುಡುಕಿ ತರಬೇಕೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70