caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 142

ಮಕ್ಕಾ · ಅವತರಣ ಕ್ರಮ 39 · 7:142

وَوَٰعَدْنَا مُوسَىٰ ثَلَٰثِينَ لَيْلَةً وَأَتْمَمْنَٰهَا بِعَشْرٍ فَتَمَّ مِيقَٰتُ رَبِّهِۦٓ أَرْبَعِينَ لَيْلَةً وَقَالَ مُوسَىٰ لِأَخِيهِ هَٰرُونَ ٱخْلُفْنِى فِى قَوْمِى وَأَصْلِحْ وَلَا تَتَّبِعْ سَبِيلَ ٱلْمُفْسِدِينَ

Kannada Translation - Hamza Buturನಾವು ಮೂಸಾರಿಗೆ ಮೂವತ್ತು ರಾತ್ರಿಗಳನ್ನು ವಾಗ್ದಾನ ಮಾಡಿದೆವು ಮತ್ತು ಅದಕ್ಕೆ ಹತ್ತು ಸೇರಿಸಿ ಪೂರ್ಣಗೊಳಿಸಿದೆವು. ಹೀಗೆ ಮೂಸಾರ ಪರಿಪಾಲಕನು (ಅಲ್ಲಾಹು) ನಿಶ್ಚಯಿಸಿದ ನಲ್ವತ್ತು ರಾತ್ರಿಗಳ ಅವಧಿಯು ಪೂರ್ಣವಾಯಿತು. ಮೂಸಾ ತಮ್ಮ ಸಹೋದರ ಹಾರೂನರಿಗೆ ಹೇಳಿದರು: “ನನ್ನ ಜನರಿಗೆ ನನ್ನ ಪ್ರತಿನಿಧಿಯಾಗಿರು. ಒಳಿತನ್ನು ಮಾಡು. ಕಿಡಿಗೇಡಿಗಳ ಮಾರ್ಗವನ್ನು ಹಿಂಬಾಲಿಸಬೇಡ.”
Looking for a topic? Try the meaning search — your question is scanned across all 6,236 verses.
ಭಾಷೆ — 70