قَالَ يَٰمُوسَىٰٓ إِنِّى ٱصْطَفَيْتُكَ عَلَى ٱلنَّاسِ بِرِسَٰلَٰتِى وَبِكَلَٰمِى فَخُذْ مَآ ءَاتَيْتُكَ وَكُن مِّنَ ٱلشَّٰكِرِينَ
Kannada Translation - Hamza Buturಅಲ್ಲಾಹು ಹೇಳಿದನು: “ಓ ಮೂಸಾ! ನಿಶ್ಚಯವಾಗಿಯೂ ಮನುಷ್ಯರ ಪೈಕಿ ನಾನು ನಿಮ್ಮನ್ನು ನನ್ನ ಸಂದೇಶಗಳಿಂದ ಮತ್ತು ನನ್ನ (ನೇರ) ಮಾತಿನಿಂದ ಆರಿಸಿದ್ದೇನೆ. ಆದ್ದರಿಂದ ನಾನು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿದುಕೊಳ್ಳಿ ಮತ್ತು ಕೃತಜ್ಞರಾಗಿರುವ ಜನರಲ್ಲಿ ಸೇರಿಕೊಳ್ಳಿ.”