caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 145

ಮಕ್ಕಾ · ಅವತರಣ ಕ್ರಮ 39 · 7:145

وَكَتَبْنَا لَهُۥ فِى ٱلْأَلْوَاحِ مِن كُلِّ شَىْءٍ مَّوْعِظَةً وَتَفْصِيلًا لِّكُلِّ شَىْءٍ فَخُذْهَا بِقُوَّةٍ وَأْمُرْ قَوْمَكَ يَأْخُذُوا۟ بِأَحْسَنِهَا سَأُو۟رِيكُمْ دَارَ ٱلْفَٰسِقِينَ

Kannada Translation - Hamza Buturನಾವು ಅವರಿಗೆ (ಮೂಸಾರಿಗೆ) ಹಲಗೆಗಳಲ್ಲಿ ಎಲ್ಲವನ್ನೂ—ಹಿತೋಪದೇಶ ಮತ್ತು ಎಲ್ಲಾ ವಿಷಯಗಳ ವಿವರಣೆಯನ್ನು—ಬರೆದುಕೊಟ್ಟೆವು. (ನಾವು ಹೇಳಿದೆವು): “ಇದನ್ನು ಬಿಗಿಯಾಗಿ ಹಿಡಿದುಕೊಳ್ಳಿ ಮತ್ತು ಇದರಲ್ಲಿರುವ ಉತ್ತಮ ವಿಷಯಗಳನ್ನು ಸ್ವೀಕರಿಸಲು ನಿಮ್ಮ ಜನರಿಗೆ ಆದೇಶಿಸಿರಿ. ದುಷ್ಕರ್ಮಿಗಳ ವಾಸ್ತವ್ಯವನ್ನು ನಾನು ಸದ್ಯವೇ ನಿಮಗೆ ತೋರಿಸಿಕೊಡುವೆನು.”
Looking for a topic? Try the meaning search — your question is scanned across all 6,236 verses.
ಭಾಷೆ — 70