caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 147

ಮಕ್ಕಾ · ಅವತರಣ ಕ್ರಮ 39 · 7:147

وَٱلَّذِينَ كَذَّبُوا۟ بِـَٔايَٰتِنَا وَلِقَآءِ ٱلْـَٔاخِرَةِ حَبِطَتْ أَعْمَٰلُهُمْ هَلْ يُجْزَوْنَ إِلَّا مَا كَانُوا۟ يَعْمَلُونَ

Kannada Translation - Hamza Buturನಮ್ಮ ವಚನಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿಷೇಧಿಸಿದವರು ಯಾರೋ—ಅವರ ಕರ್ಮಗಳು ನಿಷ್ಫಲವಾಗಿವೆ. ಅವರಿಗೆ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನಲ್ಲದೆ ಬೇರೇನಾದರೂ ನೀಡಲಾಗುವುದೇ?
Looking for a topic? Try the meaning search — your question is scanned across all 6,236 verses.
ಭಾಷೆ — 70