caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 149

ಮಕ್ಕಾ · ಅವತರಣ ಕ್ರಮ 39 · 7:149

وَلَمَّا سُقِطَ فِىٓ أَيْدِيهِمْ وَرَأَوْا۟ أَنَّهُمْ قَدْ ضَلُّوا۟ قَالُوا۟ لَئِن لَّمْ يَرْحَمْنَا رَبُّنَا وَيَغْفِرْ لَنَا لَنَكُونَنَّ مِنَ ٱلْخَٰسِرِينَ

Kannada Translation - Hamza Butur(ನಂತರ ತಮ್ಮ ತಪ್ಪನ್ನು ಅರಿತು) ಅವರು ಮರುಗಿದಾಗ, ಮತ್ತು ಅವರು ದಾರಿತಪ್ಪಿದ್ದಾರೆಂದು ಅವರಿಗೆ ಮನವರಿಕೆಯಾದಾಗ, ಅವರು ಹೇಳಿದರು: “ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ದಯೆ ತೋರದಿದ್ದರೆ ಮತ್ತು ನಮ್ಮನ್ನು ಕ್ಷಮಿಸದಿದ್ದರೆ, ನಿಶ್ಚಯವಾಗಿಯೂ ನಾವು ನಷ್ಟಹೊಂದಿದವರಲ್ಲಿ ಸೇರುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70