caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 151

ಮಕ್ಕಾ · ಅವತರಣ ಕ್ರಮ 39 · 7:151

قَالَ رَبِّ ٱغْفِرْ لِى وَلِأَخِى وَأَدْخِلْنَا فِى رَحْمَتِكَ وَأَنتَ أَرْحَمُ ٱلرَّٰحِمِينَ

Kannada Translation - Hamza Buturಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ, ನನ್ನನ್ನು ಮತ್ತು ನನ್ನ ಸಹೋದರನನ್ನು ಕ್ಷಮಿಸು. ನಮ್ಮನ್ನು ನಿನ್ನ ದಯೆಯಲ್ಲಿ ಸೇರಿಸು. ನೀನು ದಯಾಳುಗಳಲ್ಲೇ ಅತ್ಯಧಿಕ ದಯಾಳುವಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70