caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 152

ಮಕ್ಕಾ · ಅವತರಣ ಕ್ರಮ 39 · 7:152

إِنَّ ٱلَّذِينَ ٱتَّخَذُوا۟ ٱلْعِجْلَ سَيَنَالُهُمْ غَضَبٌ مِّن رَّبِّهِمْ وَذِلَّةٌ فِى ٱلْحَيَوٰةِ ٱلدُّنْيَا وَكَذَٰلِكَ نَجْزِى ٱلْمُفْتَرِينَ

Kannada Translation - Hamza Buturಕರುವನ್ನು ದೇವರಾಗಿ ಸ್ವೀಕರಿಸಿದವರು ಯಾರೋ—ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಕೋಪವನ್ನು ಮತ್ತು ಇಹಲೋಕ ಜೀವನದಲ್ಲಿ ನಿಂದ್ಯತೆಯನ್ನು (ಬಳುವಳಿಯಾಗಿ) ಪಡೆಯುವರು. ಸುಳ್ಳು ಆರೋಪಿಸುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70