caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 153

ಮಕ್ಕಾ · ಅವತರಣ ಕ್ರಮ 39 · 7:153

وَٱلَّذِينَ عَمِلُوا۟ ٱلسَّيِّـَٔاتِ ثُمَّ تَابُوا۟ مِنۢ بَعْدِهَا وَءَامَنُوٓا۟ إِنَّ رَبَّكَ مِنۢ بَعْدِهَا لَغَفُورٌ رَّحِيمٌ

Kannada Translation - Hamza Buturಆದರೆ ಪಾಪ ಮಾಡಿದ ಬಳಿಕ ಪಶ್ಚಾತ್ತಾಪಪಡುವವರು ಮತ್ತು ವಿಶ್ವಾಸವಿಡುವವರು ಯಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅದರ ನಂತರವೂ ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70