caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 154

ಮಕ್ಕಾ · ಅವತರಣ ಕ್ರಮ 39 · 7:154

وَلَمَّا سَكَتَ عَن مُّوسَى ٱلْغَضَبُ أَخَذَ ٱلْأَلْوَاحَ وَفِى نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ

Kannada Translation - Hamza Buturಮೂಸಾರ ಕೋಪ ತಣ್ಣಗಾದಾಗ ಅವರು ಹಲಗೆಗಳನ್ನು ಎತ್ತಿಕೊಂಡರು. ಅದರಲ್ಲಿರುವ ಉಲ್ಲೇಖಗಳಲ್ಲಿ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70