caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 156

ಮಕ್ಕಾ · ಅವತರಣ ಕ್ರಮ 39 · 7:156

وَٱكْتُبْ لَنَا فِى هَٰذِهِ ٱلدُّنْيَا حَسَنَةً وَفِى ٱلْـَٔاخِرَةِ إِنَّا هُدْنَآ إِلَيْكَ قَالَ عَذَابِىٓ أُصِيبُ بِهِۦ مَنْ أَشَآءُ وَرَحْمَتِى وَسِعَتْ كُلَّ شَىْءٍ فَسَأَكْتُبُهَا لِلَّذِينَ يَتَّقُونَ وَيُؤْتُونَ ٱلزَّكَوٰةَ وَٱلَّذِينَ هُم بِـَٔايَٰتِنَا يُؤْمِنُونَ

Kannada Translation - Hamza Buturಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ನಮಗೆ ಒಳಿತನ್ನು ದಾಖಲಿಸು. ನಿಶ್ಚಯವಾಗಿಯೂ ನಾವು ನಿನ್ನ ಕಡೆಗೆ ಮರಳಿದ್ದೇವೆ.” ಅಲ್ಲಾಹು ಹೇಳಿದನು: “ನಾನು ಇಚ್ಛಿಸುವವರನ್ನು ನಾನು ಶಿಕ್ಷಿಸುವೆನು. ಆದರೆ ನನ್ನ ದಯೆ ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿದೆ. ದೇವಭಯದಿಂದ ಜೀವಿಸುವ, ಝಕಾತ್ ನೀಡುವ ಮತ್ತು ನಮ್ಮ ವಚನಗಳಲ್ಲಿ ವಿಶ್ವಾಸವಿಡುವ ಜನರಿಗೆ ನಾನು ಅದನ್ನು (ದಯೆಯನ್ನು) ದಾಖಲಿಸುವೆನು.
Looking for a topic? Try the meaning search — your question is scanned across all 6,236 verses.
ಭಾಷೆ — 70