caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 158

ಮಕ್ಕಾ · ಅವತರಣ ಕ್ರಮ 39 · 7:158

قُلْ يَٰٓأَيُّهَا ٱلنَّاسُ إِنِّى رَسُولُ ٱللَّهِ إِلَيْكُمْ جَمِيعًا ٱلَّذِى لَهُۥ مُلْكُ ٱلسَّمَٰوَٰتِ وَٱلْأَرْضِ لَآ إِلَٰهَ إِلَّا هُوَ يُحْىِۦ وَيُمِيتُ فَـَٔامِنُوا۟ بِٱللَّهِ وَرَسُولِهِ ٱلنَّبِىِّ ٱلْأُمِّىِّ ٱلَّذِى يُؤْمِنُ بِٱللَّهِ وَكَلِمَٰتِهِۦ وَٱتَّبِعُوهُ لَعَلَّكُمْ تَهْتَدُونَ

Kannada Translation - Hamza Buturಹೇಳಿರಿ: “ಓ ಮನುಷ್ಯರೇ! ನಿಶ್ಚಯವಾಗಿಯೂ ನಾನು ನಿಮ್ಮೆಲ್ಲರ ಬಳಿಗೆ (ಕಳುಹಿಸಲಾದ) ಅಲ್ಲಾಹನ ಸಂದೇಶವಾಹಕನಾಗಿದ್ದೇನೆ. ಅಂದರೆ, ಭೂಮ್ಯಾಕಾಶಗಳ ಆಧಿಪತ್ಯವು ಯಾರಿಗೆ ಸೇರಿದ್ದೋ ಅವನ (ಸಂದೇಶವಾಹಕ). ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ.” ಆದ್ದರಿಂದ ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ—ಅಂದರೆ ಅಲ್ಲಾಹನಲ್ಲಿ ಮತ್ತು ಅವನ ವಚನಗಳಲ್ಲಿ ವಿಶ್ವಾಸವಿಡುವ ಆ ಅನಕ್ಷರಸ್ಥ ಪ್ರವಾದಿಯಲ್ಲಿ ವಿಶ್ವಾಸವಿಟ್ಟು ಅವರನ್ನು ಅನುಸರಿಸಿರಿ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70