caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 159

ಮಕ್ಕಾ · ಅವತರಣ ಕ್ರಮ 39 · 7:159

وَمِن قَوْمِ مُوسَىٰٓ أُمَّةٌ يَهْدُونَ بِٱلْحَقِّ وَبِهِۦ يَعْدِلُونَ

Kannada Translation - Hamza Buturಮೂಸಾರ ಜನರಲ್ಲಿ ಒಂದು ಪಂಗಡವಿದೆ. ಅವರು ಸತ್ಯದ ಆಧಾರದಲ್ಲಿ ಮಾರ್ಗದರ್ಶನ ಮಾಡುತ್ತಾರೆ ಮತ್ತು ಅದರ ಆಧಾರದಲ್ಲಿ ನ್ಯಾಯವನ್ನು ಸ್ಥಾಪಿಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70