caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 16

ಮಕ್ಕಾ · ಅವತರಣ ಕ್ರಮ 39 · 7:16

قَالَ فَبِمَآ أَغْوَيْتَنِى لَأَقْعُدَنَّ لَهُمْ صِرَٰطَكَ ٱلْمُسْتَقِيمَ

Kannada Translation - Hamza Buturಅವನು ಹೇಳಿದನು: “ನೀನು ನನ್ನನ್ನು ದಾರಿತಪ್ಪಿಸಿದ ಕಾರಣ ನಾನು ಖಂಡಿತ ನಿನ್ನ ನೇರಮಾರ್ಗದಲ್ಲಿ ಕುಳಿತು ಅವರಿಗಾಗಿ ಕಾಯುವೆನು.
Looking for a topic? Try the meaning search — your question is scanned across all 6,236 verses.
ಭಾಷೆ — 70