caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 161

ಮಕ್ಕಾ · ಅವತರಣ ಕ್ರಮ 39 · 7:161

وَإِذْ قِيلَ لَهُمُ ٱسْكُنُوا۟ هَٰذِهِ ٱلْقَرْيَةَ وَكُلُوا۟ مِنْهَا حَيْثُ شِئْتُمْ وَقُولُوا۟ حِطَّةٌ وَٱدْخُلُوا۟ ٱلْبَابَ سُجَّدًا نَّغْفِرْ لَكُمْ خَطِيٓـَٰٔتِكُمْ سَنَزِيدُ ٱلْمُحْسِنِينَ

Kannada Translation - Hamza Buturಅವರೊಡನೆ ಹೇಳಲಾದ ಸಂದರ್ಭ: “ನೀವು ಈ ಊರಿನಲ್ಲಿ ವಾಸಿಸಿರಿ. ಇಲ್ಲಿ ನೀವು ಇಚ್ಛಿಸುವ ಎಲ್ಲಾ ಕಡೆಯಿಂದ ಯಥೇಷ್ಟವಾಗಿ ತಿನ್ನಿರಿ. ಸಾಷ್ಟಾಂಗ ಮಾಡುತ್ತಾ ದ್ವಾರವನ್ನು ಪ್ರವೇಶಿಸಿರಿ ಮತ್ತು 'ಹಿತ್ತ' ಎಂದು ಹೇಳಿರಿ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸತ್ಕರ್ಮವೆಸಗುವವರಿಗೆ (ಪ್ರತಿಫಲವನ್ನು) ಹೆಚ್ಚಿಸುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70