caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 162

ಮಕ್ಕಾ · ಅವತರಣ ಕ್ರಮ 39 · 7:162

فَبَدَّلَ ٱلَّذِينَ ظَلَمُوا۟ مِنْهُمْ قَوْلًا غَيْرَ ٱلَّذِى قِيلَ لَهُمْ فَأَرْسَلْنَا عَلَيْهِمْ رِجْزًا مِّنَ ٱلسَّمَآءِ بِمَا كَانُوا۟ يَظْلِمُونَ

Kannada Translation - Hamza Buturಆದರೆ ಆ ಅಕ್ರಮಿಗಳು ಅವರಿಗೆ ಹೇಳಲಾದ ಮಾತಿಗೆ ಬದಲು ಬೇರೊಂದು ಮಾತನ್ನು ಹೇಳಿದರು. ಅವರು ಅಕ್ರಮವೆಸಗುತ್ತಿದ್ದ ಕಾರಣ ನಾವು ಅವರ ಮೇಲೆ ಆಕಾಶದಿಂದ ಶಿಕ್ಷೆಯನ್ನು ಇಳಿಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70