caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 163

ಮಕ್ಕಾ · ಅವತರಣ ಕ್ರಮ 39 · 7:163

وَسْـَٔلْهُمْ عَنِ ٱلْقَرْيَةِ ٱلَّتِى كَانَتْ حَاضِرَةَ ٱلْبَحْرِ إِذْ يَعْدُونَ فِى ٱلسَّبْتِ إِذْ تَأْتِيهِمْ حِيتَانُهُمْ يَوْمَ سَبْتِهِمْ شُرَّعًا وَيَوْمَ لَا يَسْبِتُونَ لَا تَأْتِيهِمْ كَذَٰلِكَ نَبْلُوهُم بِمَا كَانُوا۟ يَفْسُقُونَ

Kannada Translation - Hamza Buturಸಮುದ್ರ ತೀರದಲ್ಲಿದ್ದ ಆ ಊರಿನ ಬಗ್ಗೆ ಅವರೊಡನೆ ಕೇಳಿರಿ. ಅವರು ಸಬ್ಬತ್ ದಿನ (ಶನಿವಾರ) ಅತಿರೇಕವೆಸಗಿದ ಸಂದರ್ಭ. ಸಬ್ಬತ್‌ನ ದಿನ (ಶನಿವಾರ) ಮೀನುಗಳು ನೀರಿನ ಮೇಲೆ ತಲೆಯೆತ್ತುತ್ತಾ ಅವರ ಮುಂದೆ ಪ್ರತ್ಯಕ್ಷವಾಗುತ್ತಿದ್ದವು ಮತ್ತು ಸಬ್ಬತ್ ಅಲ್ಲದ ದಿನ ಅವರ ಮುಂದೆ ಪ್ರತ್ಯಕ್ಷವಾಗುತ್ತಿರಲಿಲ್ಲ. ಅವರು ಅವಿಧೇಯತೆ ತೋರುತ್ತಿದ್ದ ಕಾರಣ ನಾವು ಅವರನ್ನು ಈ ರೀತಿಯಲ್ಲಿ ಪರೀಕ್ಷಿಸಿದೆವು.[1]
Looking for a topic? Try the meaning search — your question is scanned across all 6,236 verses.
ಭಾಷೆ — 70