caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 164

ಮಕ್ಕಾ · ಅವತರಣ ಕ್ರಮ 39 · 7:164

وَإِذْ قَالَتْ أُمَّةٌ مِّنْهُمْ لِمَ تَعِظُونَ قَوْمًا ٱللَّهُ مُهْلِكُهُمْ أَوْ مُعَذِّبُهُمْ عَذَابًا شَدِيدًا قَالُوا۟ مَعْذِرَةً إِلَىٰ رَبِّكُمْ وَلَعَلَّهُمْ يَتَّقُونَ

Kannada Translation - Hamza Buturಅವರಲ್ಲಿ ಒಂದು ಗುಂಪು ಜನರು ಹೇಳಿದರು: “ನೀವೇಕೆ ಈ ಜನರಿಗೆ ಉಪದೇಶ ಮಾಡುತ್ತೀರಿ. ಅಲ್ಲಾಹು ಅವರನ್ನು ನಾಶ ಮಾಡುವನು ಅಥವಾ ಕಠಿಣವಾಗಿ ಶಿಕ್ಷಿಸುವನು.” ಅವರು ಹೇಳಿದರು: “ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ನಮ್ಮನ್ನು ದೋಷಮುಕ್ತಗೊಳಿಸುವುದಕ್ಕಾಗಿ ಮತ್ತು ಅವರು ದೇವಭಯವುಳ್ಳವರಾಗುವುದಕ್ಕಾಗಿ (ನಾವು ಹೀಗೆ ಮಾಡುತ್ತಿದ್ದೇವೆ).”[1]
Looking for a topic? Try the meaning search — your question is scanned across all 6,236 verses.
ಭಾಷೆ — 70