caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 165

ಮಕ್ಕಾ · ಅವತರಣ ಕ್ರಮ 39 · 7:165

فَلَمَّا نَسُوا۟ مَا ذُكِّرُوا۟ بِهِۦٓ أَنجَيْنَا ٱلَّذِينَ يَنْهَوْنَ عَنِ ٱلسُّوٓءِ وَأَخَذْنَا ٱلَّذِينَ ظَلَمُوا۟ بِعَذَابٍۭ بَـِٔيسٍۭ بِمَا كَانُوا۟ يَفْسُقُونَ

Kannada Translation - Hamza Buturಅವರಿಗೆ ನೆನಪಿಸಿಕೊಡಲಾದ ವಿಷಯಗಳನ್ನು ಅವರು ಮರೆತು ಬಿಟ್ಟಾಗ, ಕೆಡುಕುಗಳನ್ನು ವಿರೋಧಿಸುತ್ತಿದ್ದ ಜನರನ್ನು ನಾವು ರಕ್ಷಿಸಿದೆವು. ಅಕ್ರಮವೆಸಗಿದ ಜನರನ್ನು ಅವರು ಅವಿಧೇಯತೆ ತೋರುತ್ತಿದ್ದ ಕಾರಣ ನಾವು ಕಠಿಣ ಶಿಕ್ಷೆಯ ಮೂಲಕ ಹಿಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70