فَلَمَّا عَتَوْا۟ عَن مَّا نُهُوا۟ عَنْهُ قُلْنَا لَهُمْ كُونُوا۟ قِرَدَةً خَٰسِـِٔينَ
Kannada Translation - Hamza Buturಅವರಿಗೆ ವಿರೋಧಿಸಲಾದ ವಿಷಯಗಳಲ್ಲಿ ಅವರು ಉದ್ಧಟತನ ತೋರಿದಾಗ ನಾವು ಅವರೊಡನೆ ಹೇಳಿದೆವು: “ನೀವು ನೀಚ ಕಪಿಗಳಾಗಿ ಬಿಡಿ.”
فَلَمَّا عَتَوْا۟ عَن مَّا نُهُوا۟ عَنْهُ قُلْنَا لَهُمْ كُونُوا۟ قِرَدَةً خَٰسِـِٔينَ