caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 167

ಮಕ್ಕಾ · ಅವತರಣ ಕ್ರಮ 39 · 7:167

وَإِذْ تَأَذَّنَ رَبُّكَ لَيَبْعَثَنَّ عَلَيْهِمْ إِلَىٰ يَوْمِ ٱلْقِيَٰمَةِ مَن يَسُومُهُمْ سُوٓءَ ٱلْعَذَابِ إِنَّ رَبَّكَ لَسَرِيعُ ٱلْعِقَابِ وَإِنَّهُۥ لَغَفُورٌ رَّحِيمٌ

Kannada Translation - Hamza Butur“ಪುನರುತ್ಥಾನ ದಿನದ ತನಕ ಅವರಿಗೆ (ಇಸ್ರಾಯೇಲ್ ಮಕ್ಕಳಿಗೆ) ಕಠೋರ ಹಿಂಸೆ ನೀಡುವ ಜನರನ್ನು ಅವರ ವಿರುದ್ಧ ಕಳುಹಿಸುವೆನು” ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ಘೋಷಿಸಿದ ಸಂದರ್ಭ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅತಿವೇಗವಾಗಿ ಶಿಕ್ಷೆ ನೀಡುತ್ತಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70