caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 168

ಮಕ್ಕಾ · ಅವತರಣ ಕ್ರಮ 39 · 7:168

وَقَطَّعْنَٰهُمْ فِى ٱلْأَرْضِ أُمَمًا مِّنْهُمُ ٱلصَّٰلِحُونَ وَمِنْهُمْ دُونَ ذَٰلِكَ وَبَلَوْنَٰهُم بِٱلْحَسَنَٰتِ وَٱلسَّيِّـَٔاتِ لَعَلَّهُمْ يَرْجِعُونَ

Kannada Translation - Hamza Buturನಾವು ಅವರನ್ನು ಭೂಮಿಯಲ್ಲಿ ಹಲವು ಗುಂಪುಗಳನ್ನಾಗಿ ವಿಂಗಡಿಸಿದೆವು. ಅವರಲ್ಲಿ ನೀತಿವಂತರಿದ್ದಾರೆ. ಅಲ್ಲದವರೂ ಇದ್ದಾರೆ. ನಾವು ಅವರನ್ನು ಒಳಿತು ಮತ್ತು ಕೆಡುಕುಗಳಿಂದ ಪರೀಕ್ಷಿಸಿದೆವು. ಅವರು (ವಿಧೇಯತೆಗೆ) ಮರಳುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70