caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 17

ಮಕ್ಕಾ · ಅವತರಣ ಕ್ರಮ 39 · 7:17

ثُمَّ لَـَٔاتِيَنَّهُم مِّنۢ بَيْنِ أَيْدِيهِمْ وَمِنْ خَلْفِهِمْ وَعَنْ أَيْمَٰنِهِمْ وَعَن شَمَآئِلِهِمْ وَلَا تَجِدُ أَكْثَرَهُمْ شَٰكِرِينَ

Kannada Translation - Hamza Buturನಂತರ ಅವರ ಮುಂಭಾಗದಿಂದ, ಅವರ ಹಿಂಭಾಗದಿಂದ, ಅವರ ಬಲಭಾಗದಿಂದ ಮತ್ತು ಅವರ ಎಡಭಾಗದಿಂದ ನಾನು ಖಂಡಿತ ಅವರ ಬಳಿಗೆ ಬರುವೆನು. ಅವರಲ್ಲಿ ಹೆಚ್ಚಿನವರನ್ನೂ ನೀನು ಕೃತಜ್ಞರಾಗಿ ಕಾಣಲಾರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70