caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 170

ಮಕ್ಕಾ · ಅವತರಣ ಕ್ರಮ 39 · 7:170

وَٱلَّذِينَ يُمَسِّكُونَ بِٱلْكِتَٰبِ وَأَقَامُوا۟ ٱلصَّلَوٰةَ إِنَّا لَا نُضِيعُ أَجْرَ ٱلْمُصْلِحِينَ

Kannada Translation - Hamza Buturಗ್ರಂಥವನ್ನು ಬಿಗಿಯಾಗಿ ಹಿಡಿಯುವವರು ಮತ್ತು ನಮಾಝನ್ನು ಸಂಸ್ಥಾಪಿಸುವವರು ಯಾರೋ— ನಿಶ್ಚಯವಾಗಿಯೂ ಸುಧಾರಣೆ ಮಾಡುವವರ ಪ್ರತಿಫಲವನ್ನು ನಾವು ವ್ಯರ್ಥಗೊಳಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70