وَإِذْ نَتَقْنَا ٱلْجَبَلَ فَوْقَهُمْ كَأَنَّهُۥ ظُلَّةٌ وَظَنُّوٓا۟ أَنَّهُۥ وَاقِعٌۢ بِهِمْ خُذُوا۟ مَآ ءَاتَيْنَٰكُم بِقُوَّةٍ وَٱذْكُرُوا۟ مَا فِيهِ لَعَلَّكُمْ تَتَّقُونَ
Kannada Translation - Hamza Buturನಾವು ಪರ್ವತವನ್ನು ಅವರ ಮೇಲೆ ಕೊಡೆಯಂತೆ ಎತ್ತಿ ಹಿಡಿದ ಸಂದರ್ಭ. ಅದು ಅವರ ಮೇಲೆ ಬೀಳಬಹುದೆಂದು ಅವರಿಗೆ ಖಾತ್ರಿಯಾಯಿತು. (ನಾವು ಹೇಳಿದೆವು): “ನಾವು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಅದರಲ್ಲಿರುವುದನ್ನು ನೆನಪಿಟ್ಟುಕೊಳ್ಳಿ. ನೀವು ದೇವಭಯವುಳ್ಳವರಾಗುವುದಕ್ಕಾಗಿ.”