caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 172

ಮಕ್ಕಾ · ಅವತರಣ ಕ್ರಮ 39 · 7:172

وَإِذْ أَخَذَ رَبُّكَ مِنۢ بَنِىٓ ءَادَمَ مِن ظُهُورِهِمْ ذُرِّيَّتَهُمْ وَأَشْهَدَهُمْ عَلَىٰٓ أَنفُسِهِمْ أَلَسْتُ بِرَبِّكُمْ قَالُوا۟ بَلَىٰ شَهِدْنَآ أَن تَقُولُوا۟ يَوْمَ ٱلْقِيَٰمَةِ إِنَّا كُنَّا عَنْ هَٰذَا غَٰفِلِينَ

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಆದಮರ ಮಕ್ಕಳಿಂದ—ಅವರ ಬೆನ್ನುಗಳಿಂದ ಅವರ ಸಂತಾನವನ್ನು ಹೊರತೆಗೆದು, ಅವರ ವಿಷಯದಲ್ಲಿ ಅವರನ್ನೇ ಸಾಕ್ಷಿ ನಿಲ್ಲಿಸಿದ ಸಂದರ್ಭ. (ಅಲ್ಲಾಹು ಕೇಳಿದನು): “ನಾನು ನಿಮ್ಮ ಪರಿಪಾಲಕನಲ್ಲವೇ?” ಅವರು ಉತ್ತರಿಸಿದರು: “ಹೌದು, ನಾವು ಸಾಕ್ಷಿಗಳಾಗಿದ್ದೇವೆ.” ನಿಶ್ಚಯವಾಗಿಯೂ ನಮಗೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂದು ಪುನರುತ್ಥಾನ ದಿನ ನೀವು ಹೇಳಬಾರದೆಂದು (ಹೀಗೆ ಮಾಡಲಾಗಿದೆ).
Looking for a topic? Try the meaning search — your question is scanned across all 6,236 verses.
ಭಾಷೆ — 70