caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 173

ಮಕ್ಕಾ · ಅವತರಣ ಕ್ರಮ 39 · 7:173

أَوْ تَقُولُوٓا۟ إِنَّمَآ أَشْرَكَ ءَابَآؤُنَا مِن قَبْلُ وَكُنَّا ذُرِّيَّةً مِّنۢ بَعْدِهِمْ أَفَتُهْلِكُنَا بِمَا فَعَلَ ٱلْمُبْطِلُونَ

Kannada Translation - Hamza Buturಅಥವಾ, “ಈ ಹಿಂದೆ ನಮ್ಮ ಪೂರ್ವಜರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಿದ್ದರು. ನಾವು ಅವರ ನಂತರದ ಸಂತಾನವಾಗಿದ್ದೇವೆ. ಆ ಮಿಥ್ಯವಾದಿಗಳು ಮಾಡಿದ ತಪ್ಪಿಗಾಗಿ ನೀನು ನಮ್ಮನ್ನು ನಾಶ ಮಾಡುವೆಯಾ?” ಎಂದು ನೀವು ಹೇಳಬಾರದೆಂದು (ಹೀಗೆ ಮಾಡಲಾಗಿದೆ).
Looking for a topic? Try the meaning search — your question is scanned across all 6,236 verses.
ಭಾಷೆ — 70