وَكَذَٰلِكَ نُفَصِّلُ ٱلْـَٔايَٰتِ وَلَعَلَّهُمْ يَرْجِعُونَ Kannada Translation - Hamza Buturಈ ರೀತಿ ನಾವು ವಚನಗಳನ್ನು ವಿವರಿಸಿಕೊಡುತ್ತೇವೆ. ಅವರು (ಸತ್ಯಕ್ಕೆ) ಮರಳುವುದಕ್ಕಾಗಿ.