وَٱتْلُ عَلَيْهِمْ نَبَأَ ٱلَّذِىٓ ءَاتَيْنَٰهُ ءَايَٰتِنَا فَٱنسَلَخَ مِنْهَا فَأَتْبَعَهُ ٱلشَّيْطَٰنُ فَكَانَ مِنَ ٱلْغَاوِينَ
Kannada Translation - Hamza Buturಅವರಿಗೆ ಒಬ್ಬ ವ್ಯಕ್ತಿಯ ಸಮಾಚಾರವನ್ನು ತಿಳಿಸಿಕೊಡಿ. ನಾವು ಅವನಿಗೆ ನಮ್ಮ ವಚನಗಳ ಜ್ಞಾನವನ್ನು ನೀಡಿದೆವು. ಆದರೆ ಅವನು ಅದರಿಂದ ನುಣುಚಿಕೊಂಡನು. ಆಗ ಶೈತಾನನು ಅವನನ್ನು ಹಿಂಬಾಲಿಸಿದನು ಮತ್ತು ಅವನು ದುರ್ಮಾರ್ಗಿಗಳಲ್ಲಿ ಸೇರಿಬಿಟ್ಟನು.