caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 176

ಮಕ್ಕಾ · ಅವತರಣ ಕ್ರಮ 39 · 7:176

وَلَوْ شِئْنَا لَرَفَعْنَٰهُ بِهَا وَلَٰكِنَّهُۥٓ أَخْلَدَ إِلَى ٱلْأَرْضِ وَٱتَّبَعَ هَوَىٰهُ فَمَثَلُهُۥ كَمَثَلِ ٱلْكَلْبِ إِن تَحْمِلْ عَلَيْهِ يَلْهَثْ أَوْ تَتْرُكْهُ يَلْهَث ذَّٰلِكَ مَثَلُ ٱلْقَوْمِ ٱلَّذِينَ كَذَّبُوا۟ بِـَٔايَٰتِنَا فَٱقْصُصِ ٱلْقَصَصَ لَعَلَّهُمْ يَتَفَكَّرُونَ

Kannada Translation - Hamza Buturನಾವು ಇಚ್ಛಿಸುತ್ತಿದ್ದರೆ ಆ ಜ್ಞಾನದ ಮೂಲಕ ನಾವು ಅವನನ್ನು ಉನ್ನತಿಗೇರಿಸುತ್ತಿದ್ದೆವು. ಆದರೆ ಅವನು ಭೂಮಿಗೆ ಅಂಟಿಕೊಂಡು ಸ್ವೇಚ್ಛೆಗಳನ್ನು ಹಿಂಬಾಲಿಸಿದನು. ಅವನ ಉದಾಹರಣೆಯು ಒಂದು ನಾಯಿಯಂತೆ. ನೀವು ಅದನ್ನು ಓಡಿಸಿದರೂ ಅದು ನಾಲಗೆ ಹೊರಚಾಚುತ್ತದೆ. ನೀವು ಅದನ್ನು ಅದರ ಪಾಡಿಗೆ ಬಿಟ್ಟರೂ ಅದು ನಾಲಗೆ ಹೊರಚಾಚುತ್ತದೆ. ಇದು ನಮ್ಮ ವಚನಗಳನ್ನು ನಿಷೇಧಿಸಿದವರ ಉದಾಹರಣೆಯಾಗಿದೆ. ಅವರಿಗೆ ಈ ಕಥೆಗಳನ್ನು ಹೇಳಿಕೊಡಿ. ಅವರು ಆಲೋಚಿಸುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70