سَآءَ مَثَلًا ٱلْقَوْمُ ٱلَّذِينَ كَذَّبُوا۟ بِـَٔايَٰتِنَا وَأَنفُسَهُمْ كَانُوا۟ يَظْلِمُونَ
Kannada Translation - Hamza Buturನಮ್ಮ ವಚನಗಳನ್ನು ನಿಷೇಧಿಸಿದ ಮತ್ತು ಸ್ವಯಂ ಅಕ್ರಮವೆಸಗಿದ ಜನರ ಉದಾಹರಣೆಯು ಬಹಳ ನಿಕೃಷ್ಟವಾಗಿದೆ.