caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 178

ಮಕ್ಕಾ · ಅವತರಣ ಕ್ರಮ 39 · 7:178

مَن يَهْدِ ٱللَّهُ فَهُوَ ٱلْمُهْتَدِى وَمَن يُضْلِلْ فَأُو۟لَٰٓئِكَ هُمُ ٱلْخَٰسِرُونَ

Kannada Translation - Hamza Buturಅಲ್ಲಾಹು ಯಾರಿಗೆ ಸನ್ಮಾರ್ಗ ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದಾರಿತಪ್ಪಿಸುತ್ತಾನೋ ಅವರೇ ನಷ್ಟಹೊಂದಿದವರು.
Looking for a topic? Try the meaning search — your question is scanned across all 6,236 verses.
ಭಾಷೆ — 70