وَلَقَدْ ذَرَأْنَا لِجَهَنَّمَ كَثِيرًا مِّنَ ٱلْجِنِّ وَٱلْإِنسِ لَهُمْ قُلُوبٌ لَّا يَفْقَهُونَ بِهَا وَلَهُمْ أَعْيُنٌ لَّا يُبْصِرُونَ بِهَا وَلَهُمْ ءَاذَانٌ لَّا يَسْمَعُونَ بِهَآ أُو۟لَٰٓئِكَ كَٱلْأَنْعَٰمِ بَلْ هُمْ أَضَلُّ أُو۟لَٰٓئِكَ هُمُ ٱلْغَٰفِلُونَ
Kannada Translation - Hamza Buturಜಿನ್ನ್ ಮತ್ತು ಮನುಷ್ಯರಲ್ಲಿ ಸೇರಿದ ಬಹುಪಾಲನ್ನು ನಾವು ನರಕಕ್ಕಾಗಿ ಸೃಷ್ಟಿಸಿದ್ದೇವೆ. ಅವರಿಗೆ ಹೃದಯಗಳಿವೆ; ಆದರೆ ಅವರು ಅವುಗಳ ಮೂಲಕ ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ಕಣ್ಣುಗಳಿವೆ; ಆದರೆ ಅವರು ಅವುಗಳ ಮೂಲಕ ನೋಡುವುದಿಲ್ಲ. ಅವರಿಗೆ ಕಿವಿಗಳಿವೆ; ಆದರೆ ಅವರು ಅವುಗಳ ಮೂಲಕ ಕೇಳುವುದಿಲ್ಲ. ಅವರು ಜಾನುವಾರುಗಳಂತೆ. ಅಲ್ಲ, ಅವರು ಅತ್ಯಧಿಕ ದಾರಿತಪ್ಪಿದವರು. ಅವರೇ ನಿರ್ಲಕ್ಷ್ಯದಲ್ಲಿರುವವರು.