caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 18

ಮಕ್ಕಾ · ಅವತರಣ ಕ್ರಮ 39 · 7:18

قَالَ ٱخْرُجْ مِنْهَا مَذْءُومًا مَّدْحُورًا لَّمَن تَبِعَكَ مِنْهُمْ لَأَمْلَأَنَّ جَهَنَّمَ مِنكُمْ أَجْمَعِينَ

Kannada Translation - Hamza Buturಅಲ್ಲಾಹು ಹೇಳಿದನು: “ಇಲ್ಲಿಂದ ಹೊರಡು! ನೀನು ಅಪಮಾನಿತನು ಮತ್ತು ತಿರಸ್ಕೃತನಾಗಿರುವೆ. ಅವರಲ್ಲಿ ಯಾರು ನಿನ್ನನ್ನು ಹಿಂಬಾಲಿಸುತ್ತಾರೋ, (ಅವರು ಸೇರಿದಂತೆ) ನಿಮ್ಮೆಲ್ಲರನ್ನೂ ನಾನು ನರಕದಲ್ಲಿ ತುಂಬಿಸುವೆನು.”
Looking for a topic? Try the meaning search — your question is scanned across all 6,236 verses.
ಭಾಷೆ — 70