caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 180

ಮಕ್ಕಾ · ಅವತರಣ ಕ್ರಮ 39 · 7:180

وَلِلَّهِ ٱلْأَسْمَآءُ ٱلْحُسْنَىٰ فَٱدْعُوهُ بِهَا وَذَرُوا۟ ٱلَّذِينَ يُلْحِدُونَ فِىٓ أَسْمَٰٓئِهِۦ سَيُجْزَوْنَ مَا كَانُوا۟ يَعْمَلُونَ

Kannada Translation - Hamza Buturಅಲ್ಲಾಹನಿಗೆ ಅತಿಸುಂದರವಾದ ಹೆಸರುಗಳಿವೆ. ಆದ್ದರಿಂದ ಅವುಗಳ ಮೂಲಕ ಅವನನ್ನು ಕರೆದು ಪ್ರಾರ್ಥಿಸಿರಿ. ಅವನ ಹೆಸರುಗಳ ವಿಷಯದಲ್ಲಿ ವಾಮಮಾರ್ಗವನ್ನು ತುಳಿಯುವವರನ್ನು ಬಿಟ್ಟುಬಿಡಿ. ಅವರು ಮಾಡಿದ ಕೃತ್ಯಗಳ ಪ್ರತಿಫಲವನ್ನು ಅವರಿಗೆ ಸದ್ಯವೇ ನೀಡಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70