وَمِمَّنْ خَلَقْنَآ أُمَّةٌ يَهْدُونَ بِٱلْحَقِّ وَبِهِۦ يَعْدِلُونَ
Kannada Translation - Hamza Buturನಾವು ಸೃಷ್ಟಿಸಿದ ಸೃಷ್ಟಿಗಳಲ್ಲಿ ಸತ್ಯದ ಆಧಾರದಲ್ಲಿ ಮಾರ್ಗದರ್ಶನ ಮಾಡುವ ಮತ್ತು ಅದರ ಆಧಾರದಲ್ಲಿ ನ್ಯಾಯ ಸ್ಥಾಪಿಸುವ ಒಂದು ಸಮುದಾಯವಿದೆ.
وَمِمَّنْ خَلَقْنَآ أُمَّةٌ يَهْدُونَ بِٱلْحَقِّ وَبِهِۦ يَعْدِلُونَ