أَوَلَمْ يَتَفَكَّرُوا۟ مَا بِصَاحِبِهِم مِّن جِنَّةٍ إِنْ هُوَ إِلَّا نَذِيرٌ مُّبِينٌ
Kannada Translation - Hamza Buturಅವರು ಆಲೋಚಿಸುವುದಿಲ್ಲವೇ? ಅವರ ಸಂಗಡಿಗನಿಗೆ (ಮುಹಮ್ಮದರಿಗೆ) ಯಾವುದೇ ರೀತಿಯ ಬುದ್ಧಿಭ್ರಮಣೆಯಿಲ್ಲ. ಅವರೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರವಾಗಿದ್ದಾರೆ.