أَوَلَمْ يَنظُرُوا۟ فِى مَلَكُوتِ ٱلسَّمَٰوَٰتِ وَٱلْأَرْضِ وَمَا خَلَقَ ٱللَّهُ مِن شَىْءٍ وَأَنْ عَسَىٰٓ أَن يَكُونَ قَدِ ٱقْتَرَبَ أَجَلُهُمْ فَبِأَىِّ حَدِيثٍۭ بَعْدَهُۥ يُؤْمِنُونَ
Kannada Translation - Hamza Buturಭೂಮ್ಯಾಕಾಶಗಳ ಸಾಮ್ರಾಜ್ಯಗಳನ್ನು ಮತ್ತು ಅಲ್ಲಾಹು ಸೃಷ್ಟಿಸಿದ ಎಲ್ಲಾ ವಸ್ತುಗಳನ್ನು ಹಾಗೂ ಅವರ ಜೀವಿತಾವಧಿ ಸಮೀಪಿಸಿರಬಹುದೆಂದು ಅವರು ಆಲೋಚಿಸಿ ನೋಡುವುದಿಲ್ಲವೇ? ಇದರ (ಕುರ್‌ಆನಿನ) ಬಳಿಕ ಅವರು ಯಾವ ಸಮಾಚಾರದಲ್ಲಿ ವಿಶ್ವಾಸವಿಡುವರು?