مَن يُضْلِلِ ٱللَّهُ فَلَا هَادِىَ لَهُۥ وَيَذَرُهُمْ فِى طُغْيَٰنِهِمْ يَعْمَهُونَ
Kannada Translation - Hamza Buturಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸನ್ಮಾರ್ಗ ತೋರಿಸಲು ಯಾರಿಗೂ ಸಾಧ್ಯವಿಲ್ಲ. ಅವರು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ಅವನು ಅವರನ್ನು ಬಿಟ್ಟುಬಿಡುವನು.