caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 188

ಮಕ್ಕಾ · ಅವತರಣ ಕ್ರಮ 39 · 7:188

قُل لَّآ أَمْلِكُ لِنَفْسِى نَفْعًا وَلَا ضَرًّا إِلَّا مَا شَآءَ ٱللَّهُ وَلَوْ كُنتُ أَعْلَمُ ٱلْغَيْبَ لَٱسْتَكْثَرْتُ مِنَ ٱلْخَيْرِ وَمَا مَسَّنِىَ ٱلسُّوٓءُ إِنْ أَنَا۠ إِلَّا نَذِيرٌ وَبَشِيرٌ لِّقَوْمٍ يُؤْمِنُونَ

Kannada Translation - Hamza Buturಹೇಳಿರಿ: “ನಾನು ನನಗಾಗಿ ಯಾವುದೇ ಲಾಭ ಅಥವಾ ತೊಂದರೆ ಮಾಡುವ ಅಧಿಕಾರವನ್ನು ಹೊಂದಿಲ್ಲ—ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ನನಗೆ ಅದೃಶ್ಯ ಜ್ಞಾನವಿರುತ್ತಿದ್ದರೆ, ನಾನು ಹೇರಳ ಒಳಿತುಗಳನ್ನು ಮಾಡುತ್ತಿದ್ದೆ. ಕೆಡುಕು ನನ್ನನ್ನು ಸ್ಪರ್ಶಿಸುತ್ತಲೇ ಇರಲಿಲ್ಲ. ವಿಶ್ವಾಸವಿಡುವ ಜನರಿಗೆ ನಾನೊಬ್ಬ ಮುನ್ನೆಚ್ಚರಿಕೆಗಾರ ಮತ್ತು ಸುವಾರ್ತೆ ನೀಡುವವ ಮಾತ್ರವಾಗಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70